ನವದೆಹಲಿ: ಭಾರತೀಯ ಸೇನೆ ಅರೇಬಿಯನ್ ಸಮುದ್ರದಲ್ಲಿ ಮತ್ತೆ ತನ್ನ ಪಾರಮ್ಯ ಮೆರೆದಿದ್ದು ಮತ್ತೊಮ್ಮೆ ಸೊಮಾಲಿಯಾ ಕಡಲ್ಗಳ್ಳರನ್ನು ಹೆಡೆಮುರಿ ಕಟ್ಟಿದೆ. ಸೊಮಾಲಿಯಾ ಕಡಲ್ಗಳ್ಳರು ಹೈಜಾಕ್ ಮಾಡಿದ್ದ ಇರಾನ್ ಮೂಲದ ಸರಕ ಸಾಗಾಣಿಕಾ ಹಡಗನ್ನು ಸತತ...
ಬೆಂಗಳೂರು: ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ 9ನೇ ಪಟ್ಟಿ ಬಿಡುಗಡೆ ಮಾಡಿದ್ದು ಕರ್ನಾಟಕದ 3 ಸ್ಥಾನಗಳಿಗೆ ರಕ್ಷಾ ರಾಮಯ್ಯ, ಇ.ತುಕಾರಾಂ, ಸುನೀಲ್ ಬೋಸ್ ಗೆ ಟಿಕೆಟ್ ನೀಡಲಾಗಿದೆ. ರಾಜ್ಯದಲ್ಲಿ 24 ಕ್ಷೇತ್ರಗಳಿಗೆ...
ಬೀದರ್: ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಶವವೊಂದು ಪತ್ತೆಯಾಗಿದ್ದು, ವಿಷಯ ತಿಳಿಯದೆ ಅದೇ ಟ್ಯಾಂಕ್ ನೀರನ್ನು ಸುಮಾರು 7-8 ದಿನಗಳಿಂದ ಬಳಸುತ್ತಿದ್ದ ಗ್ರಾಮಸ್ಥರು ಇದೀಗ ಬೆಚ್ಚಿ ಬಿದ್ದಿದ್ದಾರೆ.
ಈ ಘಟನೆ ಬೀದರ್‌ನ...
ಚೆನ್ನೈ ಸೂಪರ್ ಕಿಂಗ್ಸ್: ಎಂಎಸ್ ಧೋನಿ - ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಒಟ್ಟು 5 ಬಾರಿ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ಚೆನ್ನೈ ಸೂಪರ್ ಕಿಂಗ್ಸ್ ಐಪಿಎಲ್ ನ ಯಶಸ್ವೀ...
ಮಂಗಳೂರು: ಮಂಗಳೂರಿನ ವೇಲೆನ್ಸಿಯಾ ಬಳಿಯ ಕ್ರಿಶ್ಚಿಯನ್ ಸಮುದಾಯದ ಆಡಳಿತಕ್ಕೆ ಒಳಪಟ್ಟ ಜೆರೋಸಾ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕಿ ಒಬ್ಬರು ಹಿಂದೂಗಳ ಆರಾಧ್ಯ ದೇವ ಶ್ರೀರಾಮ ದೇವರ ಅವಹೇಳನ ಮಾಡಿದ್ದು ಈ ಬಗ್ಗೆ ಆಕ್ರೋಶ ವ್ಯಕ್ತವಾಗಿದೆ....
ಅಯೋಧ್ಯೆ: ಭಾರತ ಸಾಂಸ್ಕೃತಿಕ ಪುನರುಜ್ಜೀವನದತ್ತ ಸಾಗುತ್ತಿದ್ದು ಇಲ್ಲಿನ ಯುವ ಜನತೆ ವಿಶೇಷ ಸಂದರ್ಭಗಳಲ್ಲಿ ಗೋವ, ಮನಾಲಿ, ಮಸ್ಸೂರಿ, ಊಟಿಗಳಿಗೆ ಹೋಗುತ್ತಿದ್ದವರು ಈಗ ಹಿಂದೂ ಧಾರ್ಮಿಕ ಕೇಂದ್ರಗಳು, ದೇವಸ್ಥಾನಗಳಲ್ಲಿ ದರ್ಶನ, ಅಧ್ಯಾತ್ಮದ ಅನುಭವಕ್ಕೆ ಆದ್ಯತೆ...
Recent Comments